About the Author

ಎನ್. ಚಂದ್ರಶೇಖರ್ ಅವರು ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ನೀಡಿದ ಕೊಡುಗೆ ಅಪಾರ. ಕರ್ನಾಟಕದ ಸಾಹಿತ್ಯ ಹಾಗೂ ಸಂಸ್ಕೃತಿಯ ಕುರಿತು ಇವರು ನಡೆಸಿದ ಅಧ್ಯಯನ ಹಾಗೂ ಕೃತಿಗಳ ರಚನೆ ಕನ್ನಡ ಸಾಹಿತ್ಯ ಲೋಕದಲ್ಲಿ ಮಹತ್ತರವಾದ ಸ್ಥಾನವನ್ನು ಪಡೆದಿರುತ್ತದೆ.

ಕೃತಿಗಳು: ಸಾಹಿತ್ಯ ಮತ್ತು ಸಂಸ್ಕೃತಿ ಅಧ್ಯಾಯ-14, ಸಾಹಿತ್ಯ ಮತ್ತು ಸಂಸ್ಕೃತಿ ಅಧ್ಯಾಯ-13

ಎನ್. ಚಂದ್ರಶೇಖರ್