About the Author

ಡಾ. ಎನ್. ಜಿ. ಮಹಾದೇವಪ್ಪ ಅವರು ಲೇಖಕರು, ಚಿಂತಕರು. ಮೂಲತಃ ಚಿಕ್ಕಮಗಳೂರಿನವರು.ಲಿಂಗಾಯತ ದರ್ಶನ ಮಾಸಿಕ ಪತ್ರಿಕೆಯ ಸಂಪಾದಕರು. 

ಕೃತಿಗಳು: ಲಿಂಗಾಯತರು ಹಿಂದೂಗಳಲ್ಲ (ಲೇಖನಗಳ ಸಂಗ್ರಹ ಕೃತಿ), ವಚನ ಪರಿಭಾಷಾಕೋಶ (ವಚನಗಳ ಸಂಗ್ರಹ ಕೃತಿ),  ಸಿದ್ಧಾಂತ ಶಿಖಾಮಣಿಯ ಅಸಂಬದ್ಧ ಸಿದ್ಧಾಂತಗಳು (ವಿಶ್ಲೇಷಣೆ) 

ಪ್ರಶಸ್ತಿ-ಪುರಸ್ಕಾರಗಳು:ಬಸವಕಲ್ಯಾಣದ ವಿಶ್ವ ಬಸವಧರ್ಮ ವಿಶ್ವಸ್ಥ ಸಂಸ್ಥೆಯಿಂದ ಡಾ.ಎಂ.ಎಂ. ಕಲಬುರ್ಗಿ ರಾಷ್ಟ್ರೀಯ ಸಂಶೋಧನಾ ಪ್ರಶಸ್ತಿ ಲಭಿಸಿದೆ.

 

ಎನ್.ಜಿ. ಮಹಾದೇವಪ್ಪ