About the Author

ತುಮಕೂರು ವಿಶ್ವವಿದ್ಯಾಲಯದ ಇಂಗ್ಲಿಷ್ ವಿಭಾಗದ ಮುಖ್ಯಸ್ಥರು ಹಾಗೂ ಪ್ರಾಧ್ಯಾಪಕರಾಗಿರುವ ಎನ್.ಎಸ್. ಗುಂಡೂರು ಅವರು ಮೂಲತಃ ಹಾವೇರಿ ಜಿಲ್ಲೆಯ ಬೆಳಗಾಲಪೇಟೆಯವರು. ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ (ಎಂ.ಎ.) ಮತ್ತು ಭಾರತ ವಿಭಜನೆಯ ಕಾದಂಬರಿಗಳನ್ನು ಕುರಿತು ಸಂಶೋಧನೆ ನಡೆಸಿ ಪಿಎಚ್‌.ಡಿ. ಪದವಿ ಪಡೆದಿರುವ ಅವರು ಕೆಲಕಾಲ ಪುಣೆಯಲ್ಲಿ ಎನ್‌ಡಿಎ (ನ್ಯಾಷನಲ್ ಡಿಫೆನ್ಸ್‌ ಅಕಾಡೆಮಿ)ಯಲ್ಲಿ ಇಂಗ್ಲಿಷ್‌ ಅಧ್ಯಾಪಕರಾಗಿದ್ದರು. 

ಎನ್.ಎಸ್. ಗುಂಡೂರ