About the Author

ಎನ್.ಎಸ್. ಲೀಲಾ ಅವರು ಎಂ.ಎಸ್ಸಿ., ಪಿಎಚ್.ಡಿ ಪದವೀಧರರು.  ಎಂ.ಇ.ಎಸ್. ಕಾಲೇಜಿನಲ್ಲಿ ಪ್ರಾಣಿಶಾಸ್ತ್ರದ ಪ್ರಾಚಾರ್ಯರಾಗಿ ನಿವೃತ್ತಿ ಹೊಂದಿದ್ದಾರೆ. ತುಮಕೂರು ಜಿಲ್ಲೆಯ( ಜನನ 10-12-1944 ) ಮಧುಗಿರಿಯವರು. ತಂದೆ -ಎನ್.ಎಸ್. ಕೌಶಿಕ್, ತಾಯಿ- ಅಹಲ್ಯಾಬಾಯಿ

ಕೃತಿಗಳು: ಇನ್ಸುಲಿನ್‌ನ ಆತ್ಮಕತೆ, ಜೀವ ಜಗತ್ತಿನ ಕೌತುಕಗಳ ಮಾಲೆ, ಚಲನೆ, ಲಾಲನೆ-ಪಾಲನೆ, ಪ್ರೀತಿ-ಪ್ರಣಯ, ಹುಟ್ಟು-ಸಾವು, ನಿದ್ದೆ-ವಿಶ್ರಾಂತಿ, ಜೈವಿಕ ತಂತ್ರಜ್ಞಾನ, ನೀರು, ಪ್ರಕೃತಿ-ವಿಕೃತಿ, ಜೆ.ಬಿ.ಎಸ್. ಹಾಲೇನ್, ಊತಕ ಕೃಷಿ, ನಮ್ಮೊಳಗಿನ ಖ್ಯಾತನಾಮರು ಮುಂತಾದ ಕೃತಿಗಳನ್ನು ರಚಿಸಿದ್ದಾರೆ.

ಸದೋದಿತ ಪ್ರಶಸ್ತಿ, ವರ್ಷದ ಅಂತಾರಾಷ್ಟ್ರೀಯ ಮಹಿಳೆ-2001, ಬಿ.ಎ.ಆರ್‌.ಸಿ. ಪ್ರಶಸ್ತಿ, ಅತ್ಯುತ್ಯಮ ವಿಜ್ಞಾನ ಶಿಕ್ಷಕ ಪ್ರಶಸ್ತಿಗಳು ಲಭಿಸಿದೆ.

ಎನ್.ಎಸ್. ಲೀಲಾ

(10 Dec 1944)

Awards