About the Author

ಲೇಖಕ ಡಾ. ಎನ್.ಎಸ್.ಪಾಟೀಲರು ವೃತ್ತಿಯಿಂದ ಆಂಗ್ಲ ಪ್ರಾಧ್ಯಾಪಕರು. ಸದ್ಯ, ಕಲಬುರಗಿಯ ಶರಣಬಸವೇಶ್ವರ ವಾಣಿಜ್ಯ ಪದವಿ ಮಹಾವಿದ್ಯಾಲಯದ ಪ್ರಾಚಾರ್ಯರು. ಕಳೆದ ಮೂರು ದಶಕಗಳಿಂದ ಅಧ್ಯಯನ, ಅಧ್ಯಾಪನ ಮತ್ತು ಸಂಶೋಧನೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಕನ್ನಡದಲ್ಲಿ 15 ಕಥಾಸಂಕಲನ, 3 ಕವನ ಸಂಕಲನ, 4 ಪ್ರಬಂಧ ಸಂಕಲನ ಪ್ರಕಟಿಸಿದ್ದು, ಇಂಗ್ಲಿಷ್ ಭಾಷೆಯಲ್ಲೂ ಸಾಹಿತ್ಯ ಕೃತಿಗಳನ್ನು ರಚಿಸಿದ್ದಾರೆ.

ಎನ್.ಎಸ್. ಪಾಟೀಲ