About the Author

ಗೌರಿಬಿದನೂರು ನ್ಯಾಷನಲ್ ಕಾಲೇಜು ಹಾಗೂ ಬೆಂಗಳೂರಿನ ಜಯನಗರ ನ್ಯಾಷನಲ್ ಕಾಲೇಜಿನಲ್ಲಿ ಇಂಗ್ಲಿಷ್‌ ಪ್ರಾಧ್ಯಾಪಕರಾಗಿ ಕಾರ್ಯ ನಿರ್ವಹಿಸಿದ್ದ ಅವರು ಸದ್ಯ ನಿವೃತ್ತರಾಗಿ ಬೆಂಗಳೂರು ನಿವಾಸಿಯಾಗಿದ್ದಾರೆ. ಪ್ರಗತಿಪರ ಚಿಂತನೆ ಹಾಗೂ ಚಟುವಟಿಕೆಗಳಲ್ಲಿ ಆಸಕ್ತರಾಗಿರುವ ನಗರಗೆರೆ ರಮೇಶ ಅವರು ಅನುವಾದ ಕೃತಿಗಳನ್ನು ಪ್ರಕಟಿಸಿದ್ದಾರೆ.

ನಗರಗೆರೆ ರಮೇಶ್

(15 Dec 1948)