About the Author

ನೀಲತ್ತಹಳ್ಳಿ ಕಸ್ತೂರಿಯವರು ಮಾಗಡಿಯಲ್ಲಿ ಸೆಪ್ಟೆಂಬರ್ 29, 1931ರಂದು ಜನಿಸಿದರು. ತಂದೆ ವೆಂಕಟಾಚಾರ್ಯ, ತಾಯಿ ಸೀತಮ್ಮ. ಅಂಚೆ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದ ಅವರಿಗೆ ಸಾಹಿತ್ಯದಲ್ಲಿ ವಿಶೇಷ ಆಸಕ್ತಿ. ಅವರೊಬ್ಬ ಉತ್ತಮ ಅನುವಾದಕರು. ಚೀನಾ ಜಪಾನ್ ಕತೆಗಳು (ಅನುವಾದ) (ಕಾದಂಬರಿ), ಇದು ಭಾರತದ ದಾರಿ (ನಾಟಕ) ರಾಜೇಂದ್ರ ಪ್ರಸಾದ್, ಡಿ.ವಿ. ಗುಂಡಪ್ಪ ಜೀವನ ಮತ್ತು ಸಾಧನೆ, ಸಿದ್ಧವನಹಳ್ಳಿ ಕೃಷ್ಣಶರ್ಮ - ವ್ಯಕ್ತಿ ಮತ್ತು ಶಕ್ತಿ ಕೃತಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿ ಬಹುಮಾನ ಸಂದಿದೆ.

ನೀಲತ್ತಹಳ್ಳಿ ಕಸ್ತೂರಿ

(29 Sep 1931)