About the Author

ಪ್ರೊ. ಓಂಕಾರ ಕಾಕಡೆ ಅವರು ವಿಜಯಪುರದ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಕುಲಪತಿಗಳು. ಈ ಮುಂಚೆ ಅವರು ಪ್ರಸಾರಾಂಗ ನಿರ್ದೇಶಕರಾಗಿದ್ದರು. ವಿ.ವಿ.ಯ ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿಭಾಗಕ್ಕೆ ನೇಮಕವಾಗುವ ಮುನ್ನ ಅವರು ಪ್ರಜಾವಾಣಿಯಲ್ಲಿ (2001-03) ಬೆಳಗಾವಿ ಹಾಗೂ ಬೀದರ ಜಿಲ್ಲಾ ವರದಿಗಾರರಾಗಿ ಸೇವೆ ಸಲ್ಲಿಸುತ್ತಿದ್ದರು. ಕರ್ನಾಟಕ ಮಾಧ್ಯಮ ಅಕಾಡೆಮಿ ಸದಸ್ಯರಾಗಿದ್ದರು. 

ಕೃತಿಗಳು: ಲಿಜಂಡರ್ ಆ್ಯಂಡ್ ಹ್ಯೂಮನ್ ರೈಟ್ಸ್ಳಿ (ಸಂಪಾದಕತ್ವ). ಮಹಿಳಾ ಸಬಲೀಕರಣ ಮತ್ತು ಕನ್ನಡ ದಿನಪತ್ರಿಕೆಗಳು ಇತ್ಯಾದಿ.

ಓಂಕಾರ ಕಾಕಡೆ