About the Author

ಪ.ರಾ. ಕೃಷ್ಣಮೂರ್ತಿ ಅವರು ಸಂಸ್ಕಾರ ಭಾರತಿ ಕರ್ನಾಟಕ ದಕ್ಷಿಣ ವಿಭಾಗದ ಅಖಿಲ ಭಾರತೀಯ ಸಹ ಸಂಘಟನಾ ಕಾರ್ಯದರ್ಶಿಗಳು.ಮೂಲತಃ ಕೋಣಂದೂರಿನ (ಜನನ: 20-07-1951) ನಗರ ಹೈಸ್ಕೂಲಿನಲ್ಲಿ ಪ್ರೌಢಶಿಕ್ಷಣ ಪೂರೈಸಿದರು. ಸದ್ಯ, ಸಂಸ್ಕಾರ ಭಾರತಿಯ ಆಗ್ರಾ ಕೇಂದ್ರ ಕಚೇರಿಯಲ್ಲಿದ್ದಾರೆ. 

ಪ.ರಾ. ಕೃಷ್ಣಮೂರ್ತಿ

(20 Jul 1951)