About the Author

ಲೇಖಕಿ ಪಾರ್ವತಿ ಕನಕಗಿರಿ, ಕೊಪ್ಪಳ ಜಿಲ್ಲೆಯ ಕನಕಗಿರಿಯವರು. ಕಲಬುರಗಿಯ ಕೇಂದ್ರೀಯ ವಿಶ್ವವಿದ್ಯಾಲಯದಿಂದ ಕನ್ನಡದಲ್ಲಿ ಸ್ನಾತಕೋತ್ತರ ಪದವಿ ಪಡೆದು, ಪ್ರಸ್ತುತ ಹಂಪಿ ಕನ್ನಡ ವಿಶ್ವವಿದ್ಯಾಲಯದ ಮಹಿಳಾ ಅಧ್ಯಯನ ವಿಭಾಗದಲ್ಲಿ 'ಕನ್ನಡ ಬಂಡಾಯ ಕಾದಂಬರಿಗಳಲ್ಲಿ ಮಹಿಳಾ ಪ್ರತಿನಿಧೀಕರಣ'  ಕುರಿತು ಪಿಎಚ್.ಡಿ ಅಧ್ಯಯನ ಮಾಡುತ್ತಿದ್ದಾರೆ.

ಈಗಾಗಲೇ ಅವರ ಕವಿತೆಗಳು ಹಾಗೂ ಲೇಖನಗಳು ಹಲವು ಪತ್ರಿಕೆ ಮತ್ತು ನಿಯತಕಾಲಿಕೆಗಳಲ್ಲಿ ಪ್ರಕಟಗೊಂಡಿವೆ. ಕನ್ನಡ ಪುಸ್ತಕ ಪ್ರಾಧಿಕಾರದ ಪ್ರೋತ್ಸಾಹಧನದಿಂದ ಪ್ರಕಟಗೊಂಡಿರುವ 'ಮಣ್ಣೊಡಲ ಮೊಳಕೆ' ಇವರ ಮೊದಲ ವಿಮರ್ಶಾ ಸಂಕಲನ. ಇಲ್ಲಿ 11 ಲೇಖನಗಳಿವೆ. 

ಪಾರ್ವತಿ ಕನಕಗಿರಿ

(01 Jun 1994)