About the Author

ಕವಯಿತ್ರಿ, ಕಥೆಗಾರ್ತಿ ಮತ್ತು ಅನುವಾದಕಿ ಪರಿಮಳ ಜಿ. ಕಮತರ್ ಅವರು ಕಲಬುರ್ಗಿ ಕೇಂದ್ರೀಯ ವಿಶ್ವವಿದ್ಯಾನಿಲಯದ ಆಂಗ್ಲ ಭಾಷಾ ವಿಭಾಗದಲ್ಲಿ ಸಂಶೋಧನೆ ನಡೆಸುತ್ತಿದ್ದಾರೆ. ‘ ಈ ಹೂವ ಹೆಸರು ನಿಮ್ಮಿಚ್ಚೆಯಂತೆ’ ಇವರ ಕವಿತಾ ಸಂಕಲನದ ಹೆಸರು.

ಪರಿಮಳ ಜಿ. ಕಮತರ್