About the Author

’ವೇದಾಂಗ ವಿದ್ವಾನ್‌’ ಆರ್‌. ಎಲ್‌. ಕಶ್ಯಪ ಅವರು ವೇದ ಮತ್ತು ವೇದಾಂಗ ಪರಿಣಿತರು. ಕಶ್ಯಪ ಅವರು ನಾಲ್ಕು ವೇದಗಳಿಗೆ ಭಾಷ್ಯ ಬರೆದಿದ್ದಾರೆ. 

ಕೃತಿಗಳು: ಋಗ್ವೇದ ಸಂಹಿತಿ, ಮಂಡಲ -1, ವ್ಯಕ್ತಿ ಹಾಗೂ ಸಮೂದಾಯಗಳ ಪ್ರಗತಿ, ಋಭುಗಳು, ವೇದ ಹಾಘೂ ಉಪನಿಷತ್ತುಗಳ ಋಷಿಗಳು, ಋಗ್ವೇದ ಶಬ್ದಾರ್ಥ ವಿಚಾರ, ಪವಮಾನ, ಆಧುನಿಕ ಕಾಲಕ್ಕೆ ವೇದ ಜ್ಞಾನ, ತೈತ್ತಿರೀಯ ಅರಣ್ಯಕ, ಭಾಗ-2, ಸಾಮವೇದ ಪೂರ್ವಾರ್ಚಿಕ, 

ಆರ್.ಎಲ್. ಕಶ್ಯಪ