About the Author

ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಕೊಡುಗೆ ನೀಡಿರುವ ಆರ್.ಎಸ್.ರಾಜಾರಾಮ್ ಅವರು ನವಕರ್ನಾಟಕ ಪ್ರಕಾಶನದ ವ್ಯವಸ್ಥಾಪಕ ನಿರ್ದೇಶಕರಾಗಿದ್ದಾರೆ. ಇವರಿಗೆ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕಾರವು ದೊರೆತಿದೆ 

ಆರ್. ಎಸ್. ರಾಜಾರಾಮ್