About the Author

ಲೇಖಕಿ ರಾಧಾಮಣಿ ಎಂ.ಎ ಅವರು ಮೂಲತಃ ಮೈಸೂರಿನವರು. ಕನ್ನಡದಲ್ಲಿ ಎಂ.ಎ ಹಾಗೂ ಪಿ.ಎಚ್ ಡಿ ಪಡೆದಿದ್ದಾರೆ. ಪ್ರಸ್ತುತ ಶಾಸ್ತ್ರೀಯ ಕನ್ನಡ ಅತ್ಯುನ್ನತ ಅಧ್ಯಯನ ಕೇಂದ್ರ ಭಾರತೀಯ ಭಾಷಾ ಸಂಸ್ಥಾನ ಮಾನಸ ಗಂಗೋತ್ರಿ ಮೈಸೂರಿನಲ್ಲಿ ಸಹ ಸಂಶೋಧಕರಾಗಿ ಕಾರ್ಯ ನಿರ್ವಹಿಸುತಿದ್ದಾರೆ. ’ಪೌರಾಣಿಕ ಸ್ತ್ರೀ ಪಾತ್ರಗಳ ಕಥನ” ಇವರ ಚೊಚ್ಚಲ ಕೃತಿ. 

ರಾಧಾಮಣಿ ಎಂ.ಎ