About the Author

ರಘು ಅಪಾರ ಅವರ ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನವರು. ಪ್ರಸ್ತುತ ಬೆಂಗಳೂರಿನಲ್ಲಿ ವಾಸ್ತವ್ಯ. ಕೆಲಕಾಲ ಪತ್ರಕರ್ತರಾಗಿ ವಿಜಯಕರ್ನಾಟಕ ಪತ್ರಿಕೆಯಲ್ಲಿ ಕಾರ್ಯನಿರ್ವಹಿಸಿ, ಸದ್ಯ ಕಲರ್‍ಸ್ ಕನ್ನಡ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.

ಕೃತಿಗಳು: ಸರಿಗನ್ನಡಂ ಗೆಲ್ಗೆ

ರಘು ಅಪಾರ