About the Author

ರಾಜಮ್ಮ ಡಿ.ಕೆ ಅವರು ಶಿಕ್ಷಕಿಯಾಗಿ ಸುದೀರ್ಘ ಅನುಭವವನ್ನು ಹೊಂದಿದ್ದಾರೆ. ರಂಗಭೂಮಿ ಕ್ಷೇತ್ರಕ್ಕೆ ವಿಶಿಷ್ಟ ಕೊಡುಗೆಗಳನ್ನು ನೀಡಿರುತ್ತಾರೆ. 

ಕೃತಿಗಳು ; ಅರ್ಥಸಹಿತ ಅಮೂಲ್ಯ ಗಾದೆಗಳು, ಯಶಸ್ವಿ ಜೀವನಕ್ಕೆ ಸ್ಫೂರ್ತಿದಾಯಕ ಕತೆಗಳು, ಒಂದು ಕಥೆ ಹೇಳ್ಲಾ, 50 ಬದುಕು ಬದಲಿಸುವ ಕಥೆಗಳು

ಪ್ರಶಸ್ತಿ ; 2021ನೇ ಸಾಲಿನ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ‘ರಂಗ ಭೂಮಿ’ ಕ್ಷೇತ್ರ) 

  

ರಾಜಮ್ಮ ಡಿ. ಕೆ.