About the Author

ಕತೆಗಾರ ರಮೇಶ್‌ ಶೆಟ್ಟಿಗಾರ್‌ ಮಂಜೇಶ್ವರ ಅವರು (ಜನನ: 1969 ಡಿಸೆಂಬರ್‌ 13) ಮಂಜೇಶ್ವರದ ಕೊಡ್ಲಮೊಗರುದವರು. ಕೊಡ್ಲಮೊಗರು ಹಾಗೂ ಮಂಗಳೂರಿನಲ್ಲಿ ಶಿಕ್ಷಣ ಪಡೆದು, ವಾಣಿಜ್ಯ ವಿಭಾಗದಲ್ಲಿ ಪದವೀಧರರು. ಅಂತಾಷ್ಟ್ರೀಯ ಕಂಪನಿಗಳಲ್ಲಿ ಮಾನವ ಸಂಪನ್ಮೂಲ ವೃತ್ತಿಪರರಾಗಿ ಕಾರ್ಯನಿರ್ವಹಿಸಿದ್ದಾರೆ. ಅಪೂರ್ಣಸತ್ಯ, ಮದನಿಕೆ ಹಾಗೂ ಹಾಂಟೆಂಡ್‌ ಹೊಸಮನೆ ಇವರ ಕೃತಿಗಳು.

ರಮೇಶ್‌ ಶೆಟ್ಟಿಗಾರ್‌ ಮಂಜೇಶ್ವರ

(13 Dec 1969)