About the Author

ರಂಜನಿ ರಾಘವನ್ ಅವರು ಮೂಲತಃ ಬೆಂಗಳೂರಿನವರು. ಬರಹಗಾರ್ತಿ, ನಟಿ, ಸೃಜನಶೀಲ ನಿರ್ದೇಶಕಿಯೂ ಆಗಿದ್ದಾರೆ. ಪ್ರಸ್ತುತ ಕಲರ್‍ಸ್ ಕನ್ನಡದ ಕನ್ನಡತಿ ಧಾರವಾಹಿಯಲ್ಲಿ ನಟಿಯಾಗಿದ್ದಾರೆ. ಧಾರವಾಹಿಗಳು: ಪುಟ್ಟ ಗೌರಿ ಮದುವೆ (2014-2018), ಪೌರ್ಣಮಿ ತಿಂಗಳ್(2019), ಇಷ್ಟ ದೇವತೆ (2019-2020), ಕನ್ನಡತಿ(2020). ಸಿನಿಮಾಗಳು: ರಾಜಹಂಸ(2017), ತಕ್ಕರ್(2018), ಸತ್ಯಂ(2019), ಕ್ಷಮಿಸಿ ನಿಮ್ಮ ಖಾತೆಯಲ್ಲಿ ಹಣವಿಲ್ಲ(2021), ಹಾಕೂನ ಬಟಟ(2021). ಕೃತಿಗಳು: ಕತೆ ಡಬ್ಬಿ, ಸ್ವೈಪ್ ರೈಟ್

ರಂಜನಿ ರಾಘವನ್

BY THE AUTHOR