About the Author

ರತ್ನಾವತಿ ಜೆ. ಬೈಕಾಡಿ ಕನ್ನಡ ಮತ್ತು ಹಿಂದಿ ಸಾಹಿತ್ಯಗಳನ್ನು ಅಧ್ಯಯನ ಮಾಡಿ ಎಂ.ಎ. ಪದವಿಗಳನ್ನು ಪಡೆದಿದ್ದಾರೆ. ಬೆಸೆಂಟ್ ರಾಷ್ಟ್ರೀಯ ಪ್ರೌಢಶಾಲೆಯಲ್ಲಿ ಭಾಷಾಶಿಕ್ಷಕಿಯಾಗಿ ಕೆಲಸ ಮಾಡಿ ಈಗ ನಿವೃತ್ತರಾಗಿದ್ದಾರೆ. ಸಂಗೀತ ವಿದುಷಿಯಾಗಿರುವ ರತ್ನಾವತಿ ಬೈಕಾಡಿಯವರು ಭಾವಗಾನ ಕ್ಷೇತ್ರದಲ್ಲಿ ವಿಶೇಷ ಸಾಧನೆ ಮಾಡಿದ್ದಾರೆ. ತುಳು ಭಾವಗೀತೆಗಳಿಗೆ ರಾಗ ಅಳವಡಿಸಿ ಹಾಡಿ ಈ ಕ್ಷೇತ್ರಕ್ಕೆ ದೊಡ್ಡ ಕೊಡುಗೆ ನೀಡಿದ್ದಾರೆ.

ರತ್ನಾವತಿ ಜೆ. ಬೈಕಾಡಿ