About the Author

ಲೇಖಕ ರವಿ ಮಡೋಡಿ ಅವರು ಮೂಲತಃ ಶಿವಮೊಗ್ಗ ಜಿಲ್ಲೆಯ ಹೊಸನಗರ ದವರು. ಪ್ರಸ್ತುತ ಬೆಂಗಳೂರಿನಲ್ಲಿ ವಾಸವಿದ್ದಾರೆ. ವೃತ್ತಿಯಲ್ಲಿ ಸಾಫ್ಟವೇರ್ ಎಂಜಿನಿಯರ್ . ಪ್ರವೃತ್ತಿಯಿಂದ ಯಕ್ಷಗಾನ ಪ್ರೇಮಿ. ಯಕ್ಷಗಾನ ನೃತ್ಯ, ಅರ್ಥಗಾರಿಕೆ ಬಲ್ಲವರು. ಮೊಬೈಲ್ ಆಪ್ ಮೂಲಕ ಯಕ್ಷಗಾನ ಪ್ರಸಂಗಗಳನ್ನ ಡಿಜಿಟಲೀಕರಣ ಮಾಡುವುದು ಹಾಗೂ ಯಕ್ಷಗಾನ ಕ್ಷೇತ್ರಕ್ಕೆ ತಂತ್ರಜ್ಞಾನದ ಲಾಭ ದೊರಕಿಸಿಕೊಡುವಲ್ಲಿ ನಿರಂತರ ಶ್ರಮಿಸುತ್ತಿದ್ದಾರೆ.

ಕೃತಿಗಳು : ಮಲೆನಾಡಿನ ಯಕ್ಷ ಚೇತನಗಳು (ವ್ಯಕ್ತಿಚಿತ್ರಣಗಳು)

ರವಿ ಮಡೋಡಿ