About the Author

ರವೀಂದ್ರ ಭಟ್ಟ ಅವರು ಪ್ರಸ್ತುತ `ಪ್ರಜಾವಾಣಿ’ಯ ಕಾರ್ಯ ನಿರ್ವಾಹಕ ಸಂಪಾದಕರು.  ಅವರ ಊರು ಉತ್ತರ ಕನ್ನಡ ಜಿಲ್ಲೆಯ ಐನಕೈ. ಭೌತಶಾಸ್ತ್ರದಲ್ಲಿ ಪದವಿ ಪಡೆದಿದ್ದಾರೆ. ಅವರ ಬದುಕು ಹಾಗೂ ಬರಹಗಳಲ್ಲಿ ಮಾನವೀಯ ಅಂತಃಕರಣವೇ ಪ್ರಧಾನ. `ಸಂಯುಕ್ತ ಕರ್ನಾಟಕ’ದ ಮೂಲಕ ಪತ್ರಿಕಾರಂಗ ಪ್ರವೇಶಿಸಿದ ಅವರಿಗೆ ಕರ್ನಾಟಕ ಸರ್ಕಾರದ ``ಅಭಿವೃದ್ಧಿ ಪತ್ರಿಕೋದ್ಯಮ ಪ್ರಶಸ್ತಿ’’ ಪುರಸ್ಕೃತರು. `ಮೂರನೇ ಕಿವಿ’ ಪುಸ್ತಕ ಅವರ ಐದನೇ ಕೃತಿ.

ರವೀಂದ್ರ ಭಟ್ಟ

(07 Jul 1967)