About the Author

ರಿಯಾಜ್ ಪಾಷ ಅವರು ಪ್ರಸ್ತುತ ಯಲಹಂಕದ ಸರ್ಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ಕನ್ನಡ ಸಹಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. “ಜನಪದ ಸಾಹಿತ್ಯದಲ್ಲಿ ವರ್ಗ ಸಂಘರ್ಷದ ನೆಲೆಗಳು” ವಿಷಯದ ಕುರಿತು ಸಂಶೋಧನೆ ನಡೆಸಿ ಕನ್ನಡ ವಿಶ್ವವಿದ್ಯಾಲಯದಿಂದ ಪಿ.ಹೆಚ್‌ಡಿ ಪದವಿ ಪಡೆದಿದ್ದಾರೆ.

ಕೃತಿಗಳು: ಜನಪದ ಸಾಹಿತ್ಯದಲ್ಲಿ ವರ್ಗ ಸಂಘರ್ಷದ ನೆಲೆಗಳು

ರಿಯಾಜ್ ಪಾಷ