About the Author

ಡಾ, ಎಸ್.ಎಲ್ ಶ್ರಿನಿವಾಸಮೂರ್ತಿ ಅವರು ವಿಜಯ ಪದವಿ ಪೂರ್ವ ಕಾಲೇಜಿನ  ಕನ್ನಡ ವಿಭಾಗದ ಮುಖ್ಯಸ್ಥರಾಗಿದ್ದವರು. ಸಸ್ಯ ಅಂಗಾಂಶ ಕೃಷಿ ಕ್ಷೇತ್ರದಲ್ಲಿ ಹಲವು ವರ್ಷಗಳ ಅನುಭವ ಹೊಂದಿದ್ದಾರೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಸ್ನಾತಕೋತ್ತರ ಪದವಿ, ಹಾಗೂ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಬೆಂಜಮಿನ್ ಲೂಯಿರೈಸ್ ರವರ ಜೀವನ ಮತ್ತು ಸಾಧನೆಯನ್ನು ಕುರಿತಂತೆ ರಚಿಸಿದ ಮಹಾಪ್ರಬಂಧಕ್ಕೆ ಪಿ.ಎಚ್.ಡಿ ಪದವಿಯನ್ನು ಪಡೆದಿದ್ಧಾರೆ. ಪಾ.ವೆಂ. ಆಚಾರ್‍ಯರ ಸಮಗ್ರ ಬರಹಗಳ ಹಲವು ಸಂಪುಟಗಳನ್ನು ಸಂಪಾದಿಸಿದ್ದಾರೆ. ಕೃತಿ ಸಂಪಾದನೆ, ಪುಸ್ತಕ ಸಂಪಾದನೆ , ಪುಸ್ತಕ ವಿಮರ್ಶೆ, ಕಾರ್ಯದಲ್ಲಿ ತಮ್ನನ್ನು ತೊಡಗಿಸಿಕೊಂಡಿದ್ದಾರೆ. 

ಎಸ್.ಎಲ್. ಶ್ರೀನಿವಾಸ ಮೂರ್ತಿ