About the Author

ಪ್ರೊ.ಎಸ್.ಪಿ ಗೌಡರ ಅವರು 1993 ರಲ್ಲಿ  ಕರ್ನಾಟಕ ವಿಶ್ವವಿದ್ಯಾಲಯದಿಂದ ಕನ್ನಡ ಎಂ.ಎ ಪದವಿ ಪಡೆದವರು. ’ಕನ್ನಡ ಕ್ರೈಸ್ತ ಗೀತೆಗಳು’ ಎಂಬ ವಿಷಯದ ಮೇಲೆ ಡಾ. ಎಂ.ಎಂ. ಕಲಬುರ್ಗಿ ಅವರ ಮಾರ್ಗದರ್ಶನದಲ್ಲಿ ಎಂ.ಫಿಲ್ ಪದವಿಯನ್ನು ಪಡೆದಿದ್ದಾರೆ. ಪ್ರಸ್ತುತ ಹಿರೇಕೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥರಾಗಿ ಹಾಗೂ ರಾಷ್ಟ್ರೀಯ ಸೇವಾ ಯೋಜನೆಯ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. 

ಎಸ್.ಪಿ. ಗೌಡರ