About the Author

ಸಹನಾ ಹೆಗಡೆ- ಸದ್ಯ ಬೆಂಗಳೂರಿನಲ್ಲಿ ನೆಲೆಸಿರುವ ಇವರು ಮೂಲತಃ ಉತ್ತರ ಕನ್ನಡ ಜಿಲ್ಲೆಯ ಸಿದ್ಧಾಪುರದ ಬಳಿಯ ಕಿಲಾರದವರು. 1967ರಲ್ಲಿ ಜನಿಸಿದ ಇವರು ಪ್ರಾಥಮಿಕ ವಿದ್ಯಾಭ್ಯಾಸವನ್ನು ತಮ್ಮ ಹಳ್ಳಿಯಲ್ಲಿಯೇ ಮುಗಿಸಿ, ಎಮ್.ಜಿ.ಸಿ ಕಾಲೇಜ್ ಸಿದ್ಧಾಪುರದಿಂದ ಬಿ.ಎ.ಹಾಗೂ ಕರ್ನಾಟಕ ವಿಶ್ವವಿದ್ಯಾನಿಲಯದಿಂದ ದೂರಶಿಕ್ಷಣದ ಮೂಲಕ ಕೌನ್ಸೆಲಿಂಗ್ ಮತ್ತು ಸೈಕೋಥೆರಪಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಇವರ ಕೆಲವು ಲೇಖನಗಳು, ಕವನಗಳು, ಅನುವಾದಿತ ಕಥೆಗಳು ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. 

ಸಹನಾ ಹೆಗಡೆ

BY THE AUTHOR