About the Author

ಸಂಯುಕ್ತಾ ಪುಲಿಗಲ್ ಬೆಂಗಳೂರಿನ ನಿವಾಸಿ. ಐಟಿ ಉದ್ಯೋಗಿ. ಕನ್ನಡ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿಗಳನ್ನು ಪಡೆದಿದ್ದಾರೆ. ಓದು - ಬರಹಗಳಲ್ಲಿ ಅಪಾರವಾದ ಆಸಕ್ತಿಯನ್ನು ತಳೆದಿರುವ ಅವರು ‘ಪರ್ವತದಲ್ಲಿ ಪವಾಡ’ ಮತ್ತು ‘ರೆಬೆಲ್ ಸುಲ್ತಾನರು’ ಎಂಬ ಅನುವಾದಿತ ಕೃತಿಗಳನ್ನು ಹಾಗೂ ’ಲ್ಯಾಪ್ ಟಾಪ್ ಪರದೆಯಾಚೆಗೆ’ ಎಂಬ ಅಂಕಣ ಬರಹಗಳ ಪುಸ್ತಕವನ್ನು ಹೊರತಂದಿದ್ದಾರೆ. ಹಲವು ನಿಯತಕಾಲಿಕೆಗಳಲ್ಲಿ ವಿವಿಧ ವಿಷಯಗಳ ಕುರಿತಾದ ಲೇಖನಗಳನ್ನು ಪ್ರಕಟಿಸಿದ್ದಾರೆ.

ಸಂಯುಕ್ತಾ ಪುಲಿಗಲ್‌

BY THE AUTHOR