About the Author

ಯುವ ಕವಿ ಸಂಜಯ್ ದೇವಾಂಗ ಅವರು ಹುಟ್ಟಿದ್ದು ಹಾವೇರಿ ಜಿಲ್ಲೆಯ ಮಾಸೂರಿನವರು. ಪ್ರಸ್ತುತ ಶಿವಮೊಗ್ಗದಲ್ಲಿ ನೆಲೆಸಿದ್ದಾರೆ. ಶಿವಮೊಗ್ಗದಲ್ಲಿ ವಿದ್ಯಾಭ್ಯಾಸ ಪೂರ್ಣಗೊಳಿಸಿದ ಇವರು ಬಾಲ್ಯದಿಂದಲೇ ಕನ್ನಡ ಸಾಹಿತ್ಯ ಓದು ಹಾಗೂ ಬರವಣಿಗೆಯಲ್ಲಿ ತೊಡಗಿಸಿಕೊಂಡಿದ್ದರು. ಇವರು ಬರೆದ ಕವಿತೆಗಳು ಹಲವು ಪತ್ರಿಕೆಗಳಲ್ಲಿ ಪ್ರಕಟಗೊಂಡಿವೆ. ಇವರ ಮೊದಲ ಕವನ ಸಂಕಲನ ಜಾಣೆ. 

ಸಂಜಯ್ ದೇವಾಂಗ

(04 Mar 1998)

Books by Author