About the Author

ಲೇಖಕ ಶಿವನಗೌಡ ಪೊಲೀಸ್ ಪಾಟೀಲ್ ಕೊಪ್ಪಳ ಜಿಲ್ಲೆಯವರು. ವೃತ್ತಿಯಲ್ಲಿ ಉಪನ್ಯಾಸಕರಾಗಿರುವ ಇವರು, ರಾಜ್ಯಮಟ್ಟದ ಅನೇಕ ಪತ್ರಿಕೆಗಳಲ್ಲಿ ಸಾಮಾಜಿಕ ಕಳಕಳಿಯ ಲೇಖನಗಳನ್ನು ಬರೆದಿದ್ದಾರೆ. ಸಾಮಾಜಿಕ ಕಾರ್ಯಕರ್ತನಾಗಿ, ಲೇಖಕನಾಗಿಯೂ ಗುರುತಿಸಿಕೊಂಡಿದ್ದಾರೆ.

ಕೃತಿ: ಆಂತರ್ಯದ ಬೆಳಗು

ಶಿವನಗೌಡ ಪೊಲೀಸ್ ಪಾಟೀಲ್