About the Author

ಶಿವಾನಂದ ಎಸ್. ವಿರಕ್ತಮಠ ಅವರು ಜನಿಸಿದ್ದು 1965 ಜೂನ್‌ 1ರಂದು. ಬಳ್ಳಾರಿ ಜಿಲ್ಲೆ ಹೊಸಪೇಟೆಯವರಾದ ಇವರು ಪ್ರಸ್ತುತ ಹಂಪಿ ಕನ್ನಡ ವಿಶ್ವವಿದ್ಯಾಲಯದ ಮಹಿಳಾ ಅಧ್ಯಯನ ವಿಭಾಗದ ಮುಖ್ಯಸ್ಥರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸಾಹಿತ್ಯಾಸಕ್ತರಾಗಿರುವ ಇವರು ಸಾಹಿತ್ಯ ಕೃಷಿಯಲ್ಲಿಯೂ ತೊಡಗಿಸಿಕೊಂಡಿದ್ದಾರೆ. 

 

ಶಿವಾನಂದ ಎಸ್. ವಿರಕ್ತಮಠ

(01 Jun 1965)