About the Author

ನ್ಯಾಯಮೂರ್ತಿ ಶಿವರಾಜ ವಿ. ಪಾಟೀಲರು ಮೂಲತಃ ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಮಲದಕಲ್ ನವರು. 1940 ರಲ್ಲಿ ಜನನ. ತಂದೆ ವಿರುಪಣ್ಣ ಪಾಟೀಲರು, ತಾಯಿ ಮಲ್ಲಮ್ಮನವರು. ಪ್ರಾಥಮಿಕ ಶಿಕ್ಷಣ ಹುಟ್ಟೂರಾದ ಮಲದಕಲ್ ನಲ್ಲಿ, ಮಾಧ್ಯಮಿಕ ಶಿಕ್ಷಣ ರಾಯಚೂರಿನ ಹಮ್ ದರ್ದ್ ಪ್ರೌಢಶಾಲೆಯಲ್ಲಿ, ಬಿ.ಎಸ್,ಸಿ ಪದವಿಯನ್ನು ಗುಲಬರ್ಗಾದ ಸರ್ಕಾರಿ ಕಾಲೇಜಿನಲ್ಲಿ ಪೂರ್ಣಗೊಳಿಸಿದ್ದಾರೆ. ಗುಲಬರ್ಗಾದ ಸೇಠ್ ಶಂಕರಲಾಲ್ ಲಾಹೋಟಿ ಕಾನೂನು ಮಹಾವಿದ್ಯಾಲಯದಿಂದ ಕಾನೂನು ಪದವಿ ಪಡೆದಿರುತ್ತಾರೆ.

ಕೃತಿಗಳು: ಮುಂಜಾವಿಗೊಂದು ನುಡಿಕಿರಣ ,

ಶಿವರಾಜ ವಿ. ಪಾಟೀಲ