About the Author

ಶೋಭಾ ನಾಯಕ ಅವರು ಮೂಲತಃ ಉತ್ತರ ಕನ್ನಡ ಜಿಲ್ಲೆಯವರು. ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಣವನ್ನು ಹುಟ್ಟೂರಿನಲ್ಲಿಯೇ ಪೂರೈಸಿದರು. ಕಂಪ್ಯೂಟರ್ ಸಾಯನ್ಸ್ ಡಿಪ್ಲೊಮಾ ಆಂಡ್ ಇಂಜನಿಯರಿಂಗ್, ಪಿ.ಜಿ.ಡಿಪ್ಲೊಮಾ ಇನ್ ಜೈನಾಲಾಜಿ ಹಾಗೂ ಆರು ಸುವರ್ಣ ಪದಕಗಳೊಂದಿಗೆ ಕರ್ನಾಟಕ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ ಪಡೆದರು. ಎಂ.ಫಿಲ್ ಹಾಗೂ ಪಿಹೆಚ್. ಡಿ. ಪದವಿಗಳನ್ನು ಪೂರೈಸಿದ ಇವರು ಪ್ರಸ್ತುತ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಚಿತ್ರಕಲೆ ಹಾಗೂ ಸಾಹಿತ್ಯ ಇವರ ಆಸಕ್ತಿಯ ಕ್ಷೇತ್ರಗಳು.

ಶೋಭಾ ನಾಯಕ

(16 Jun 1979)