About the Author

ಲೇಖಕಿ ಶ್ಯಾಮಲಾ ಗುರುಪ್ರಸಾದ್ ಅವರು ಬರವಣಿಗೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದು, ಅವರ ಕೆಲವು ಸಣ್ಣ ಕತೆಗಳು ಪತ್ರಿಕೆಗಳಲ್ಲಿ ಪ್ರಕಟಗೊಂಡಿವೆ. ಪೇಟಿಂಗ್ ಕ್ಷೇತ್ರ ಅವರ ಆಸಕ್ತಿಯಾಗಿದ್ದು, ಹಲವಾರು ಕಡೆಗಳಲ್ಲಿ ಚಿತ್ರ ಪ್ರದರ್ಶನವನ್ನು ನೀಡಿದ್ದಾರೆ. ಚಿತ್ರಕಲಾವಿದರ ಕುರಿತ ಬರವಣಿಗೆಯ ಜೊತೆಗೆ ಪ್ರಸ್ತುತ ವಿದ್ಯಮಾನಗಳ ಕುರಿತು ಲೇಖನಗಳನ್ನು ಬರೆಯುತ್ತಿದ್ದಾರೆ. ಅವರ ಮಗಳು ಚಿತ್ರ ನಿರ್ಮಾಪಕಿಯಾಗಿದ್ದು, ಎರಡು ಕಿರುಚಿತ್ರಗಳಲ್ಲಿ ನಟಿಸಿರುತ್ತಾರೆ. 

ಕೃತಿಗಳು: ನಾನಿನ್ನೂ ಅರಿಯಬೇಕಿದ್ದ ನನ್ನಪ್ಪ

 

 

 

ಶ್ಯಾಮಲಾ ಗುರುಪ್ರಸಾದ್