About the Author

ಡಾ. ಸಿದ್ದಲಿಂಗ ದಬ್ಬಾ ರವರು ಚಿಂಚೋಳಿ ತಾಲೂಕಿನ ಭಂಟನಳ್ಳಿ ಗ್ರಾಮದಲ್ಲಿ ಜನಿಸಿದ್ದು.ಎಂ.ಎ ಪಿಎಚ್.ಡಿ ಪದವಿದರರಾದ ದಬ್ಬಾ ರವರು ಸಾಹಿತ್ಯ ಸಂಭ್ರಮ, ನುಡಿಗಡಣ,ಕಲ್ಬುರ್ಗಿ ಜಿಲ್ಲೆಯ ಸಾಹಿತಿಗಳು, ಕನ್ನಡ ವ್ಯಾಕರಣ, ಸೇರಿದಂತೆ 6 ಕ್ಕೂ ಹೆಚ್ಚು ಕೃತಿಗಳನ್ನು ರಚಿಸಿದ್ದು. ಹಲವಾರು ರಾಷ್ಟ್ರೀಯ, ಅಂತಾರಾಷ್ಟ್ರೀಯ,ವಿಚಾರ ಸಂಕಿರಣಗಳಲ್ಲಿ ಭಾಗವಹಿಸಿ ಪ್ರಬಂಧಗಳನ್ನು ಮಂಡಿಸಿದ್ದಾರೆ.

ಸಿದ್ದಲಿಂಗ ದಬ್ಬಾ