About the Author

ಸೊಂದಲಗೆರೆ ಲಕ್ಷ್ಮಿಪತಿ ಅವರು ಉತ್ತಮ ಅನುವಾದಕರು. ಸ್ವತಃ ಲೇಖಕರು, ಕಥೆಗಾರರು ಆಗಿ ಉತ್ತಮ ಕೃತಿಗಳನ್ನು ಕನ್ನಡಕ್ಕೆ ಅನುವಾದಿಸಿದ ಕೀರ್ತಿ ಇವರಿಗಿದೆ. ಭಾರತೀಯ ಪ್ರಾತಿನಿಧಿಕ ಕತೆಗಳು, ಬೌದ್ಧ ಧರ್ಮದ ಅನನ್ಯತೆ, ಸಾಮ್ರಾಟ ಅಶೋಕ, ಜಗತ್ತಿನ ಉದಾತ್ತ ಚಿಂತಕರು, ಅನ್ಯ ಲೋಕದಲ್ಲಿ ಜೀವಿಗಳಿದ್ದಾರೆಯೇ? ಶ್ರೇಷ್ಠ ಅನುವಾದಿತ ಕಥೆಗಳು ಹೀಗೆ ಅನುವಾದಗಳ ಮೂಲಕ ಕನ್ನಡ ಸಾಹಿತ್ಯಕ್ಕೆ ಕೊಡುಗೆ ನೀಡಿದ್ದಾರೆ.

ಸೊಂದಲಗೆರೆ ಲಕ್ಷ್ಮೀಪತಿ