About the Author

ಸೃಷ್ಟಿನಾಗೇಶ್ ಮೂಲತಃ ಮೈಸೂರು ಜಿಲ್ಲೆಯ ಸಾಲಿಗ್ರಾಮ ತಾಲೂಕಿನ ಮೂಡಲಬೀಡು ಗ್ರಾಮದವರು. ಎಂ.ಎ ವ್ಯಸಾಂಗ ಮುಗಿಸಿ ಹಲವಾರು ಪತ್ರಿಕೆಗಳಲ್ಲಿ ಕೆಲಸ ಮಾಡಿದ ಅವರು ಆನಂತರ ಸೃಷ್ಟಿ ಪ್ರಕಾಶನದ ಮೂಲಕ ಪುಸ್ತಕ ಪ್ರಕಟಣೆಯಲ್ಲಿ ತಮ್ಮನ್ನು ತೊಡಗಿಸಿಕೊಂಡರು. ಅಲ್ಲದೆ ‘ನಮ್ಮ ಕರ್ನಾಟಕ ಮಾಹಿತಿ ಕೋಶ’ ಎಂಬ ಕೃತಿಯನ್ನು ಸಂಪಾದಿಸಿ ಪ್ರಕಟಿಸಿದ್ದಾರೆ.

ಸೃಷ್ಟಿ ನಾಗೇಶ್