About the Author

ಸುಖದೇವ ಎಂ.ಪಾನಬುಡೆ ಅವರು ಬೆಳಗಾವಿ ಜಿಲ್ಲೆಯ ಬಾಡತಾಲೂಕಿನ  ಹುಕ್ಕೇರಿಯಲ್ಲಿ ಜನಿಸಿದವರು. ಕರೋಶಿಯಲ್ಲಿ ಪ್ರಾಥಮಿಕ ಶಿಕ್ಷಣ ಪಡೆದರು. ಬೆಳಗಾವಿಯ ಚಿಕ್ಕೋಡಿಯಲ್ಲಿ ಕೆ.ಎಲ್.ಇ.ಸಂಸ್ಥೆಯ ಬಸವಪ್ರಭು ಕೋರೆ ಕಲಾ, ವಿಜ್ಞಾನ ಹಾಗೂ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಕನ್ನಡ ಸಹ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸಿದ್ದಾರೆ.

ಕೃತಿಗಳು: ಡಾ. ಚಂದ್ರಶೇಖರ ಕಂಬಾರರ ನಾಟಕಗಳು

ಸುಖದೇವ ಎಂ.ಪಾನಬುಡೆ