About the Author

ಸುನೀತಾ ಅನಂತಸ್ವಾಮಿ, ಸುಗಮ ಸಂಗೀತ ಕ್ಷೇತ್ರದ ಮಹಾನ್ ಕಲಾವಿದರಾದ ಮೈಸೂರು ಅನಂತಸ್ವಾಮಿ ಅವರ ಪುತ್ರಿ. ಅಮೆರಿಕಾದಲ್ಲಿ ನೆಲೆಸಿರುವ ಸುನೀತಾ ಅಲ್ಲಿಯೂ ಕನ್ನಡದ ಕಂಪನ್ನು ಬಿತ್ತುವ ಕೆಲಸ ಮಾಡುತ್ತಿದ್ದಾರೆ. ತಂದೆಯಂತೆ ಸುಗಮ ಸಂಗೀತ ಕ್ಷೇತ್ರದಲ್ಲಿ ಮಹತ್ವದ ಸಾಧನೆಗೈದಿದ್ದು, ಹಲವು ಲೇಖನಗಳನ್ನು ಬರೆದಿದ್ದಾರೆ. ಜೊತೆಗೆ, ತಮ್ಮ ತಂದೆಯ ವ್ಯಕ್ತಿತ್ವ ಕುರಿತು‘ನನ್ನ ಅಣ’ ಎಂಬ ಕೃತಿಯನ್ನು ರಚಿಸಿದ್ದಾರೆ.

ಸುನೀತಾ ಅನಂತಸ್ವಾಮಿ

Books by Author