About the Author

ಸುನಿತಾ ಪುಂಡಲಿಕ ಖಂದಾರೆ ಅವರು ಮೂಲತಃ ಬೀದರ್ ನವರು. ಗುಲಬರ್ಗಾ ವಿಶ್ವವಿದ್ಯಾಲಯ, ಕಲಬುರಗಿಯಲ್ಲಿ ಕನ್ನಡದಲ್ಲಿ ಎಂ.ಎ ಪದವಿಗಳಿಸಿದ ಸುನಿತಾ, ಮತ್ತೆ ಗುಲಬರ್ಗಾ ವಿಶ್ವವಿದ್ಯಾಲಯ, ಕಲಬುರಗಿಯಲ್ಲಿ ಎಂ.ಫಿಲ್ ಪೂರ್ಣಗೊಳಿಸಿದರು. ಆನಂತರ ಅದೇ ವಿಶ್ವವಿದ್ಯಾಲಯದಲ್ಲಿ ಪಿ.ಎಚ್.ಡಿ ಮಾಡುತ್ತಿದ್ದಾರೆ. ಓದು, ಬರವಣಿಗೆಯ ಹವ್ಯಾಸವಿರುವ ಸುನಿತಾ ಅವರು ‘ಮಹಿಳಾ ಸಾಹಿತ್ಯ ಮತ್ತು ಸಾಮಾಜಿಕ ಚಿಂತನೆ’ ಎಂಬ ಕೃತಿಯನ್ನು ರಚಿಸಿದ್ದಾರೆ. 

ಸುನಿತಾ ಪುಂಡಲಿಕ ಖಂದಾರೆ

(01 Jul 1986)