About the Author

ಟಿ. ಪ್ರಸನ್ನ ಅವರು ಪ್ರಸ್ತುತ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಭದ್ರಾವತಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಶಿವಮೊಗ್ಗ ಜಿಲ್ಲೆಯ ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥರಾಗಿ ಹಾಗೂ ಅರ್ಥಶಾಸ್ತ್ರ ಪ್ರಾಧ್ಯಾಪಕರಾಗಿಯೂ ಕರ್ತವ್ಯ ನಿರ್ವಹಿಸಿದ್ದಾರೆ. ಅವರು ಕುವೆಂಪು ವಿಶ್ವವಿದ್ಯಾಲಯದಿಂದ ಪಿ.ಹೆಚ್.ಡಿ ಪದವಿಯನ್ನು ಪಡೆದಿರುತ್ತಾರೆ. ಇವರ ಲೇಖನಗಳು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಜನರಲ್ಸ್ ಗಳಲ್ಲಿ ತಮ್ಮ ಲೇಖನಗಳನ್ನು ಪ್ರಕಟಿಸಿರುತ್ತಾರೆ. 20ಕ್ಕೂ ಹೆಚ್ಚು ಕೃತಿಗಳನ್ನು ಮತ್ತು 72ಕ್ಕೂ ಹೆಚ್ಚು ಸಂಶೋಧನಾ ಲೇಖನಗಳನ್ನು ಪ್ರಕಟಿಸಿರುತ್ತಾರೆ.

ಕೃತಿಗಳು: ಭಾರತದಲ್ಲಿ ಜನಸಂಖ್ಯಾ ಅಧ್ಯಯನದ ಒಂದು ಪಠ್ಯಪುಸ್ತಕ

ಟಿ. ಪ್ರಸನ್ನ