About the Author

ಕಾರ್ಪೋರೇಷನ್ ಬ್ಯಾಂಕ್‌ ಅಧಿಕಾರಿಗಳ ಸಂಘದ ಮಾಜಿ ಅಧ್ಯಕ್ಷ ಹಾಗೂ ಅಖಿಲ ಭಾರತ ಬ್ಯಾಂಕ್‌ ಅಧಿಕಾರಿಗಳ ಒಕ್ಕೂಟದ ಮಾಜಿ ಜಂಟಿ ಪ್ರಧಾನ ಕಾರ್ಯದರ್ಶಿ ಆಗಿದ್ದ ಟಿ.ಆರ್‌. ಭಟ್‌ ಅವರು ಹೋರಾಟದ ಹಿನ್ನೆಲೆಯಿಂದ ಬಂದವರು. ದೇಶದ ಆರ್ಥಿಕ ಬೆಳವಣಿಗೆ ಹಾಗೂ ನೋಟು ರದ್ಧತಿಗೆ ಸಂಬಂಧಿಸಿದಂತೆ ವಿವರವಾದ ಲೇಖನ ಬರೆದಿದ್ದಾರೆ.

ಟಿ.ಆರ್. ಭಟ್