About the Author

ವಿಶೇಷ ಶಿಕ್ಷಣ ಕ್ಷೇತ್ರದಲ್ಲಿ ಒಂದು ದಶಕದ ಅನುಭವ ಉಮೇಶ.ಡಿ ಅವರದ್ದು. ಶ್ರವಣದೋಷವುಳ್ಳ ಮಕ್ಕಳ ಸರ್ಕಾರಿ ಶಿಕ್ಷಕರ ತರಬೇತಿ ಕೇಂದ್ರದಲ್ಲಿ 2011ರಿಂದಲೂ ಉಪನ್ಯಾಸಕರಾಗಿ ಇವರು ಸೇವೆ ಸಲ್ಲಿಸುತ್ತಿದ್ದಾರೆ. ವಿಶೇಷ ಶಿಕ್ಷಣ ವಿಷಯಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಕಾರ್ಯಗಾರಗಳಲ್ಲಿ ಸಂಶೋಧನ ಲೇಖನಗಳನ್ನು ಮಂಡಿಸಿದ್ದಾರೆ. ತಮ್ಮ ಬ್ಲಾಗ್ ಮೂಲಕ ವಿಶೇಷ ಶಿಕ್ಷಣಕ್ಕೆ ಸಂಬಂಧಿಸಿದ ಲೇಖನಗಳನ್ನು ಪ್ರಕಟಿಸಿದ್ದಾರೆ. ಪುಸ್ತಕ ಲೋಕಕ್ಕೆ "ವಿಕಲತೆಗಳ ಪರಿಚಯ" ಇವರ ಮೊದಲ ಹೆಜ್ಜೆ.

ಉಮೇಶ್. ಡಿ