About the Author

ವಿ.ಗಣೇಶ ಅವರು ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದವರು. ಎಂ.ಎಸ್.ಸಿ, ಎಂ.ಎ., ಬಿ.ಎಡ್. ಪದವಿಯನ್ನು ಪೂರ್ಣಗೊಳಿಸಿದ್ದಾರೆ. ಪ್ರೌಢಶಾಲಾ ಅಧ್ಯಾಪಕರಾಗಿ, ಗಣಿತ ಉಪನ್ಯಾಸಕರಾಗಿ, ಇಂಗ್ಲೀಷ್ ಉಪನ್ಯಾಸಕರಾಗಿ, ಪ್ರಾಂಶುಪಾಲರಾಗಿ ಬಿ.ಎಡ್.ಕಾಲೇಜಿನಲ್ಲಿ ಉಪನ್ಯಾಸಕರಾಗಿ ಸುಮಾರು 36 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. 75ಕ್ಕೂ ಹೆಚ್ಚು ಕೃತಿಗಳನ್ನು ರಚಿಸಿದ್ದಾರೆ.

ವಿ.ಗಣೇಶ್‌