About the Author

ಲೇಖಕ ವಿ. ಎಂ ಉಪಾಧ್ಯಾಯ ಅವರು ಮೂಲತಃ ಭಟ್ಕಳದವರು. ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ಪದವೀಧರರು. ಕೊಲ್ಲಾಪುರ ಶಿವಾಜಿ ವಿಶ್ವವಿದ್ಯಾಲಯದಿಂದ ಎಂ. ಎ ಪದವೀಧರರು. ವೃತ್ತಿಯಿಂದ ಶಿಕ್ಷಕರು.

ಕೃತಿಗಳು : ಪೂರ್ಣಸತ್ಯ, ಮರಣ ಪರಲೋಕ ಪುನರ್ಜನ್ಮ, ಬ್ರಹ್ಮಸೂತ್ರದ ಅಧಿಕರಣಪಂಚದ ಶಾಂಕರಭಾಷ್ಯದ ನಿದಿಧ್ಯಾಸ, ಆತ್ಮಾನ್ವೇಷಣೆ, ಮನ್ಥನ, ಅದ್ವೈತಾನುಭವ, ಅದ್ವೈತಾನುಸಂಧಾನ

ವಿ.ಎಂ. ಉಪಾಧ್ಯಾಯ