About the Author

ವಿ.ಎಸ್. ನಾರಾಯಣರಾವ್ ಅವರು ಸಾಹಿತ್ಯ ಕ್ಷೇತ್ರಕ್ಕೆ ಗಣನೀಯವಾದ ಕೊಡುಗೆಯನ್ನು ನೀಡಿದ್ದಾರೆ. ವಿಶ್ವೇಶ್ವರಯ್ಯ ಕುರಿತಾದ ವಿಚಾರಗಳನ್ನು ಸಂಗ್ರಹಿಸಿ ಮೋಕ್ಷಗುಂಡಂ ವಿಶ್ವೇಶ್ವರಯ್ಯ ಜೀವನ ಚರಿತ್ರೆ- ಸಾಧನೆ ಹಾಗೂ ಸರ್ ಮಿರ್ಜಾ ಇಸ್ಮಾಯಿಲ್ ಅವರ ಜೀವನ ಚರಿತ್ರೆ ಕುರಿತು ಕೃತಿಗಳನ್ನು ರಚಿಸಿದ್ದಾರೆ.

ವಿ.ಎಸ್. ನಾರಾಯಣರಾವ್