About the Author

ವಸಂತಕುಮಾರ್‌ ಕಲ್ಯಾಣಿ ಅವರು ಹವ್ಯಾಸಿ ಬರಹಗಾರರು. ಕಥನ ಇವರ ಇಷ್ಟದ ಪ್ರಕಾರ. ಕನ್ನಡ ಪರ ಸಂಘಟನೆಗಳಲ್ಲಿ ತೊಡಗಿಸಿಕೊಂಡಿದ್ದವರು, ಗೋಕಾಕ್ ಚಳುವಳಿಯಲ್ಲಿ ಸಕ್ರಿಯರಾಗಿದ್ದರು. ಹಲವು ಕಿರುತೆರೆ, ಚಲನಚಿತ್ರಗಳಲ್ಲಿ ಪೋಷಕ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಇವರ ಬರಹಗಳು ಹಲವು ಪತ್ರಿಕೆಗಳಲ್ಲಿ ಪ್ರಕಟಗೊಂಡಿವೆ. ಸಂಯುಕ್ತ ಕರ್ನಾಟಕ ಪತ್ರಿಕೆಯಲ್ಲಿ ಪ್ರಕಟವಾದ ‘ಬಾಲರಾಜನೂ ಕ್ರಿಕೆಟ್ಟಾಟವೂ’ ಕಥೆಗೆ ಮೇವುಂಡಿ ಮಲ್ಲಾರಿ ಕಥಾ ಪುರಸ್ಕಾರ ಪ್ರಶಸ್ತಿ ದೊರಕಿದೆ. ಕೃತಿಗಳು: ಕಾಂಚನ ಮಿಣಮಿಣ (ಸಣ್ಣಕಥಾ ಸಂಕಲನ), ಪರ್ಯಾಪ್ತ (ಕಥಾ ಸಂಕಲನ)

ವಸಂತಕುಮಾರ್‌ ಕಲ್ಯಾಣಿ