About the Author

ವಾಸುದೇವರಾವ್ ಕನ್ನಡದ ಪ್ರಸಿದ್ಧ ಲೇಖಕರು.ಅನೇಕ ಸ್ವತಂತ್ರ ಕೃತಿಗಳ ಜೊತೆಗೆ ಇಂಗ್ಲಿಷ್‌ನಿಂದ ಕನ್ನಡಕ್ಕೆ ಅನುವಾದ ಮಾಡಿದ್ದಾರೆ. ಷರ್ಲಾಕ್ ಹೋಮ್ಸ್ ನ ಕೃತಿಗಳ ಅನುವಾದ ಮತ್ತು ಬ್ರಾಮ್ ಸ್ಪೋಕರ್ ಅವರ ಡ್ರಾಕುಲ ಇವರ ಪ್ರಮುಖ ಕೃತಿಗಳು.  ವಾಸುದೇವರಾವ್ ಅವರು ಈಗ ನಮ್ಮೊಂದಿಗಿಲ್ಲ.

ವಾಸುದೇವರಾವ್