About the Author

ವಿಕ್ರಮ್ ಹತ್ವಾರ್ ತಮ್ಮ ಮೊದಲ ಕಥಾಸಂಕಲನಕ್ಕೆ ಯುವ ಸಾಹಿತ್ಯ ಪುರಸ್ಕಾರ ಪ್ರಶಸ್ತಿ ಪಡೆದವರು. ಕುಂದಾಪುರ ಮೂಲದವರಾದ ವಿಕ್ರಮ್, ಕನ್ನಡ ಸಾಹಿತ್ಯಲೋಕದಲ್ಲಿ ತಮ್ಮದೇ ಛಾಪು ಮೂಡಿಸುತ್ತಿದ್ದಾರೆ. ಜೀರೋ ಮತ್ತು ಒಂದು, ಅಕ್ಷೀ ಎಂದಿತು ವೃಕ್ಷ, ನೀ ಮಾಯೆಯೋಳಗೋ ಹಾಗೂ ಹಮಾರಾ ಬಾಜಾಜ್ ಎಂಬ ಕೃತಿಗಳನ್ನು ರಚಿಸಿದ್ದಾರೆ. 

ವಿಕ್ರಮ್ ಹತ್ವಾರ್

Awards