13 14 15

Author : ಯಂಡಮೂರಿ ವೀರೇಂದ್ರನಾಥ್

Pages 186

₹ 120.00




Year of Publication: 2013
Published by: ಸುಧಾ ಎಂಟರ್‌ಪ್ರೈಸಸ್‌
Address: #3036, 5ನೇ ಮುಖ್ಯರಸ್ತೆ, ಬಿ.ಎಸ್.ಕೆ 2ನೇ ಹಂತ, 14ನೇ ಕ್ರಾಸ್ ರೋಡ್, ತ್ಯಾಗರಾಜ್ ನಗರ, ಬೆಂಗಳೂರು-560070
Phone: 9845449811

Synopsys

ಆಧುನಿಕ ಸಮಾಜದಲ್ಲಿ ನಡೆಯಿತ್ತಿರುವ ಬ್ಲಾಕ್ ಮೇಲ್ ಒಂದು ಎಳೆಯನ್ನಿಟ್ಟುಕೊಂಡು, ಅದರ ಹಿನ್ನೆಲೆಯನ್ನು ಈ ಕಾದಂಬರಿಯಲ್ಲಿ ಮನೋಜ್ಞವಾಗಿ ನಿರೂಪಿಸಿದ್ದಾರೆ ಲೇಖಕ ಯಂಡಮೂರಿ ವೀರೇಂದ್ರನಾಥರು.  ಮಾನಸಿಕ ಘರ್ಷಣೆ, ಉಸಿರು ಬಿಗಿ ಹಿಡಿಯುವಂತಹ ಕ್ಲೈಮ್ಯಾಕ್ಸ್  ನಕಲಿ ಹಿಪ್ನಾಟಿಸಂ, ಮಾಫಿಯಾ ಕೇಂದ್ರಗಳ ಮೋಸ ಜಾಲಗಳ ನಡುವೆ ಮನುಷ್ಯ ಸಂಬಂಧಗಳನ್ನಿಟ್ಟುಕೊಂಡು ಲೇಖಕರುಆಡಿರುವ ಆಟವೇ ‘13 14 15’..

About the Author

ಯಂಡಮೂರಿ ವೀರೇಂದ್ರನಾಥ್

ತೆಲುಗಿನ ಖ್ಯಾತ ಲೇಖಕ, ಕಾದಂಬರಿಕಾರ ಯಂಡಮೂರಿ ವೀರೇಂದ್ರನಾಥ್ ಅವರ ಬಹುತೇಕ ಕೃತಿಗಳು ಕನ್ನಡದಲ್ಲೂ ಅನುವಾದಗೊಂಡು ಜನಪ್ರಿಯವಾಗಿವೆ. ಇವರ ಕೃತಿಗಳನ್ನು ವಂಶಿ, ಸರಿತಾ ಜ್ಞಾನಾನಂದ, ಬೇಲೂರು ರಾಮಮೂರ್ತಿ, ರವಿ ಬೆಳಗೆರೆ, ಯತಿರಾಜ್ ವೀರಾಂಬುದಿ ಮುಂತಾದವರು ಕನ್ನಡಕ್ಕೆ ಅನುವಾದಿಸಿದ್ದಾರೆ. ...

READ MORE

Related Books