365 ಶ್ರೇಷ್ಠ ವಿಜ್ಞಾನಿಗಳು

Author : ಸಂಪಟೂರು ವಿಶ್ವನಾಥ್

Pages 239

₹ 135.00




Year of Publication: 2013
Published by: ಸಪ್ನ ಬುಕ್ ಹೌಸ್,
Address: ಆರ್.ಓ. #11, 3ನೇ ಮುಖ್ಯರಸ್ತೆ, ಗಾಂಧಿನಗರ, ಬೆಂಗಳೂರು-9

Synopsys

ಸುಮಾರು 365 ಶ್ರೇಷ್ಠ ವಿಜ್ಞಾನಿಗಳ ಜೀವನ ಚಿತ್ರಣ ಹಾಗೂ ವೈಜ್ಞಾನಿಕ ಸಾಧನೆಗಳ ಕುರಿತು ಸಂಕ್ಷಿಪ್ತವಾಗಿ ವಿವರಿಸಿರುವ ಕೃತಿ ಇದು. ಲೇಖಕ ಸಂಪಟೂರು ವಿಶ್ವನಾಥ ಅವರು ರಚಿಸಿದ್ದು, ಮಕ್ಕಳನ್ನು ಕೇಂದ್ರೀಕರಿಸಿಯೂ ಈ ಕೃತಿ ಬರೆಯಲಾಗಿದೆ.

About the Author

ಸಂಪಟೂರು ವಿಶ್ವನಾಥ್
(28 February 1938)

ಲೇಖಕ ಸಂಪಟೂರು ವಿಶ್ವನಾಥ್‌ ಅವರು ಜನಿಸಿದ್ದು 1938 ಫೆಬ್ರುವರಿ 28ರಂದು. ತಾಯಿ ನಾಗಮ್ಮ, ತಂದೆ ಎಸ್. ಹನುಮಂತರಾವ್, ಮಲ್ಲೇಶ್ವರ ಸರ್ಕಾರಿ ಪ್ರೌಢಶಾಲೆಯಲ್ಲಿ ಶಿಕ್ಷಣ ಪದವಿ ಪಡೆದ ಇವರು ಸರ್ಕಾರಿ ವಿಜ್ಞಾನ ಕಾಲೇಜಿನಿಂದ ಪದವಿ ಪಡೆದರು. ಅಧ್ಯಾಪಕರಾಗಿ ವೃತ್ತಿ ಆರಂಭಿಸಿದ ಇವರು ಮುಖ್ಯೋಪಾಧ್ಯಾಯರಾಗಿ ಸೇವೆ ಸಲ್ಲಿಸಿ ನಿವೃತ್ತರಾದರು.  ವಿಜ್ಞಾನ, ಸಾಹಿತ್ಯ, ಸಂಗೀತ, ನೃತ್ಯ ಹೀಗೆ ಹಲವಾರು ಕ್ಷೇತ್ರಗಳಲ್ಲಿ ಪರಿಣಿತಿ ಹೊಂದಿದ್ದ ವಿಶ್ವನಾಥರು ಸುಮಾರು ಎರಡು ಸಾವಿರಕ್ಕೂ ಹೆಚ್ಚು ಲೇಖನಗಳನ್ನು ಬರೆದಿದ್ದಾರೆ. ಇವರಿಗೆ ಗೊರೂರು ಸಾಹಿತ್ಯ ಪ್ರಶಸ್ತಿ, ಎಂ.ಜಿ. ರಂಗನಾಥನ್‌ ಸ್ಮಾರಕ ಪ್ರಶಸ್ತಿ, ಸ್ನೇಹ – ಸೇತು ಬರಹಗಾರರ ಪ್ರಶಸ್ತಿ, ಕರ್ನಾಟಕ ...

READ MORE

Related Books