ಆಚಿನ ಲೋಕಕ್ಕೆ ಕಾಲಕೋಶ

Author : ನಾಗೇಶ ಹೆಗಡೆ

Pages 248

₹ 120.00




Year of Publication: 2010
Published by: ವಸಂತ ಪ್ರಕಾಶನ
Address: # 360, 10ನೇ ಬಿ;ಮುಖ್ಯರಸ್ತೆ, ಕಾಸ್ಮೊಪಾಲಿಟಿನ್ ಕ್ಲಬ್, ಜಯನಗರ ಪೂರ್ವ, ಜಯನಗರ, ಬೆಂಗಳೂರು-560011,
Phone: 0802244 3996

Synopsys

ಖ್ಯಾತ ಪರಿಸರವಾದಿ ನಾಗೇಶ ಹೆಗಡೆ ಅವರು ಬರೆದ ಕೃತಿ-ಆಚೆಯ ಲೋಕಕ್ಕೆ ಕಾಲಕೋಶ. ಸಮಕಾಲೀನ ವಿಜ್ಞಾನ ವಿಶೇಷಗಳ ಸಂಕಲನ ಎಂಬ ಶೀರ್ಷಿಕೆಯೊಂದಿಗೆ ವಿಜ್ಞಾನ-ವೈಜ್ಞಾನಿಕತೆಗಳ ಕುರಿತ ಅಂಕಣ ಬರಹಗಳ ಸಂಗ್ರಹವಿದು. ಕರ್ನಾಟಕ ಸಾಹಿತ್ಯ ಅಕಾಡೆಮಿಯ 2007ನೇ ಸಾಲಿನ ಪುಸ್ತಕ ಬಹುಮಾನಕ್ಕೆ ಈ ಕೃತಿಯು ಆಯ್ಕೆಯಾಗಿತ್ತು.

About the Author

ನಾಗೇಶ ಹೆಗಡೆ
(14 February 1948)

ಕನ್ನಡದ ಪ್ರಮುಖ ಲೇಖಕರಲ್ಲೊಬ್ಬರಾದ ನಾಗೇಶ ಹೆಗಡೆ ಅವರ ಹುಟ್ಟೂರು ಉತ್ತರ ಕನ್ನಡ ಜಿಲ್ಲೆಯ ಸಿದ್ಧಾಪುರ ತಾಲೂಕಿನ ಬಕ್ಕಮನೆ. ಮಾಧ್ಯಮಿಕ ಶಿಕ್ಷಣವನ್ನು ಯಡಳ್ಳಿಯ ವಿದ್ಯೋದಯ ಹೈಸ್ಕೂಲಿನಲ್ಲಿ ಪೂರೈಸಿದ ಅವರು ಶಿರಸಿಯ ಮೋಟಿನಸರ ಸ್ಮಾರಕ ಕಲಾ ಮತ್ತು ವಿಜ್ಞಾನ ಕಾಲೇಜಿನಲ್ಲಿ ಭೂವಿಜ್ಞಾನದಲ್ಲಿ ಬಿಎಸ್‍ಸಿ ಮುಗಿಸಿದರು. ಖರಗಪುರ ಐಐಟಿಯಲ್ಲಿ ಆನ್ವಯಿಕ ಭೂವಿಜ್ಞಾನದಲ್ಲಿ ಎಂಎಸ್‍ಸಿ (ಟೆಕ್) ಮಾಡಿದರು. ದೆಹಲಿಯ ಜವಾಹರಲಾಲ ನೆಹರು ವಿಶ್ವವಿದ್ಯಾಲಯದಲ್ಲಿ ಪರಿಸರ ವಿಜ್ಞಾನದಲ್ಲಿ ಎಂ.ಫಿಲ್ ಮಾಡಿದರು. ಶಿಕ್ಷಕ, ಪರಿಸರವಾದಿ ಹಾಗೂ ಪತ್ರಕರ್ತರಾಗಿ ವಿಭಿನ್ನ ಪಾತ್ರಗಳನ್ನು ವಹಿಸುತ್ತಿರುವ ನಾಗೇಶ ಹೆಗಡೆ ಸುಧಾ ವಾರಪತ್ರಿಕೆಯ ಸಹಾಯಕ ಸಂಪಾದಕರಾಗಿದ್ದರು. ಕನ್ನಡದಲ್ಲಿ ವಿಜ್ಞಾನ-ತಂತ್ರಜ್ಞಾನದ ಲೇಖನಗಳನ್ನು ಬರೆದಿರುವ ...

READ MORE

Related Books